Versions
KNV ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
ERVKN ”ಕೇಳಿರಿ! ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ.”
IRVKN “ಇಗೋ ನೋಡು! ನಾನು ‡ ಪ್ರಕ 3:11; 22:12, 20: ಅತಿಬೇಗನೆ ಬರುತ್ತೇನೆ! § ಪ್ರಕ 1:3. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು. PEPS