Bible Versions
Bible Books

Revelation 4:5 (KJVP) King James Version with Strong Number

Versions

KNV   ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
ERVKN   ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ದೀಪಗಳು ದೇವರ ಏಳು ಆತ್ಮಗಳಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us