Bible Versions
Bible Books

Revelation 5:13 (KJVP) King James Version with Strong Number

Versions

KNV   ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.
ERVKN   ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!”
IRVKN   ಇದಲ್ಲದೆ * ಕೀರ್ತ 145:21; 150. 6: ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ,
“ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ
ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು
ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us