Bible Versions
Bible Books

Revelation 9:11 (KJVP) King James Version with Strong Number

Versions

KNV   ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್‌ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
ERVKN   ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.
IRVKN   ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಯೋಬ. 26:6: ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಂದರೆ, ನಾಶ ಮಾಡುವವನು, ಸಂಹಾರಕನು. ಅಪೊಲ್ಲುವೋನನೆಂತಲೂ ಹೆಸರುಂಟು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us