Versions
KNV ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.
ERVKN ಭೂಮಿಯ ಮೇಲಿನ ಜನರಲ್ಲಿ ಮೂರನೆಯ ಒಂದು ಭಾಗವು ಕುದುರೆಗಳ ಬಾಯಿಂದ ಹೊರಬಂದ ಬೆಂಕಿ, ಹೊಗೆ ಮತ್ತು ಗಂಧಕಗಳ ಉಪದ್ರವಗಳಿಂದ ಕೊಲ್ಲಲ್ಪಟ್ಟಿತು.
IRVKN ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ § ಪ್ರಕ 8:7: ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.