Bible Versions
Bible Books

Revelation 9:20 (KJVP) King James Version with Strong Number

Versions

KNV   ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.
ERVKN   ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us