Bible Versions
Bible Books

Romans 12:20 (KJVP) King James Version with Strong Number

Versions

KNV   ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.
ERVKN   ನೀವು ಮಾಡಬೇಕಾದದ್ದೇನೆಂದರೆ, “ನಿಮ್ಮ ವೈರಿಯು ಹಸಿವೆಗೊಂಡಿದ್ದರೆ, ಅವನಿಗೆ ಊಟ ಕೊಡಿರಿ. ನಿಮ್ಮ ವೈರಿಯು ಬಾಯಾರಿದ್ದರೆ, ಅವನಿಗೆ ಕುಡಿಯಲು ನೀರು ಕೊಡಿರಿ. ನೀವು ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.” ಜ್ಞಾನೋಕ್ತಿಗಳು. 25:21-22
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us