Bible Versions
Bible Books

Romans 14 (KJVP) King James Version with Strong Number

Versions

KNV   ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
ERVKN   ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ.
IRVKN   {ಇನ್ನೊಬ್ಬರಿಗೆ ತೀರ್ಪುಮಾಡಬೇಡಿರಿ} (1ಕೊರಿ 8-10) PS * ರೋಮಾ. 15:1; 1 ಕೊರಿ 8:9-11; 9:22 ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us