Versions
KNV ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ERVKN ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಡಕುಗಳನ್ನು ಉಂಟುಮಾಡುವ ಜನರ ವಿಷಯದಲ್ಲಿ ನೀವು ಬಹು ಜಾಗ್ರತೆಯಿಂದ ಇರಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇತರರ ನಂಬಿಕೆಯನ್ನು ಕೆಡಿಸುವಂಥವರ ಬಗ್ಗೆ ಬಹು ಎಚ್ಚರದಿಂದಿರಿ. ನೀವು ಕಲಿತಿರುವ ಉಪದೇಶಕ್ಕೆ ಅವರು ವಿರುದ್ಧವಾಗಿದ್ದಾರೆ. ನೀವು ಅವರಿಂದ ದೂರವಿರಿ.
IRVKN {ಕೊನೆಯ ಮಾತುಗಳು} PS ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.