Versions
KNV ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
ERVKN ಆದಕಾರಣ ರೋಮಿನಲ್ಲಿರುವ ನಿಮಗೆ ಸುವಾರ್ತೆಯನ್ನು ತಿಳಿಸಲು ಬಹಳವಾಗಿ ಆಶಿಸುತ್ತೇನೆ.
IRVKN ಹೀಗಿರುವುದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನಂತೂ ಸಿದ್ಧವಾಗಿದ್ದೇನೆ. PS