Versions
KNV (ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
ERVKN ಧರ್ಮಶಾಸ್ತ್ರವನ್ನು ಕೇಳಿದ ಮಾತ್ರಕ್ಕೆ ಜನರು ನೀತಿವಂತರಾಗುವುದಿಲ್ಲ. ಧರ್ಮಶಾಸ್ತ್ರ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗುವ ಜನರನ್ನು ಧರ್ಮಶಾಸ್ತ್ರವು ನೀತಿವಂತರನ್ನಾಗಿ ಮಾಡುತ್ತದೆ.
IRVKN ‡ ಯಾಕೋಬ 1:22,23 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.