Versions
KNV ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ
ERVKN ಸರಿಯಾದ ಮಾರ್ಗವನ್ನು ತಿಳಿದಿಲ್ಲದ ಜನರಿಗೆ ಮಾರ್ಗದರ್ಶಕನಾಗಿಯೂ ಕತ್ತಲೆಯಲ್ಲಿರುವ ಜನರಿಗೆ ಬೆಳಕಾಗಿಯೂ ಇರುವುದಾಗಿ ನಿನ್ನ ಕುರಿತು ಭಾವಿಸಿಕೊಂಡಿರುವೆ.
IRVKN ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ‡ ಮತ್ತಾ 15:14 ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,