Versions
KNV ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
ERVKN ನೀನು ದೇವರ ಧರ್ಮಶಾಸ್ತ್ರದ ಬಗ್ಗೆ ಹೆಮ್ಮೆಪಡುವೆ. ಆದರೆ ಆ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೇವರಿಗೆ ಅವಮಾನ ಮಾಡುವೆ.
IRVKN ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?