Versions
KNV ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
ERVKN ನನ್ನ ಅಂತರಂಗದಲ್ಲಿ ದೇವರ ನಿಯಮದ ವಿಷಯದಲ್ಲಿ ನಾನು ಸಂತೋಷಪಡುತ್ತೇನೆ.
IRVKN ಅಂತರಾತ್ಮದೊಳಗೆ ‡ ಕೀರ್ತ 1:2, 112:1, 119:35 ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. § ಗಲಾ. 5:17 ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ.