Versions
KNV ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ERVKN ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಈ ಆತ್ಮನ ಮೂಲಕವಾಗಿ ನಾವು, “ಅಪ್ಪಾ ತಂದೆಯೇ” ಎಂದು ಹೇಳುತ್ತೇವೆ.
IRVKN ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ † 2 ತಿಮೊ. 1:7; 1 ಯೋಹಾ 4:18 ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ‡ ರೋಮಾ. 8:23; ಗಲಾ. 4:5 ದೇವರನ್ನು, § ಗಲಾ. 4:6; ಮಾರ್ಕ 14:36 “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.