Bible Versions
Bible Books

Romans 8:17 (KJVP) King James Version with Strong Number

Versions

KNV   ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ERVKN   ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
IRVKN   ಮಕ್ಕಳಾಗಿದ್ದರೆ ಗಲಾ. 3:29; 4:7; ತೀತ 3:7 ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ 2 ಕೊರಿ 1:7; 2 ತಿಮೊ. 2:12; ಅ. ಕೃ. 14:22 ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us