Versions
KNV ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ERVKN ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.
IRVKN ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ‡ ರೋಮಾ. 9:24; 1 ಕೊರಿ 1:9; ಗಲಾ. 1:15; ಎಫೆ 4:1-4; 2 ತಿಮೊ. 1:9; ಇಬ್ರಿ. 9:15 ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ § ಎಜ್ರ 8:22 ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.