Bible Versions
Bible Books

Romans 9:1 (KJVP) King James Version with Strong Number

Versions

KNV   ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
ERVKN   ನಾನು ಕ್ರಿಸ್ತನಲ್ಲಿದ್ದೇನೆ ಮತ್ತು ನಿಮಗೆ ಸತ್ಯವನ್ನೇ ಹೇಳುತ್ತಿದ್ದೇನೆ. ನಾನು ಸುಳ್ಳಾಡುವುದಿಲ್ಲ. ನನ್ನ ಆಲೋಚನೆಗಳು ಪವಿತ್ರಾತ್ಮನ ಆಳ್ವಿಕೆಗೆ ಒಳಪಟ್ಟಿವೆ. ನನ್ನ ಮನಸ್ಸೇ ಇದಕ್ಕೆ ಸಾಕ್ಷಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us