Versions
KNV ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
ERVKN ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು.
IRVKN ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: † ಯೆಶಾ 10:22,23 “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ‡ ರೋಮಾ. 11:5 ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.