Bible Versions
Bible Books

Ruth 2:8 (KJVP) King James Version with Strong Number

Versions

KNV   ಆಗ ಬೋವಜನು ರೂತಳಿಗೆ ನನ್ನ ಮಗಳೇ, ನನ್ನ ಮಾತು ಕೇಳುತ್ತೀಯಾ? ನೀನು ಹಕ್ಕಲಾದುಕೊಳ್ಳಲು ಅನ್ಯರ ಹೊಲಕ್ಕೆ ಹೋಗದೆ, ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಸಂಗಡ ಕೂಡಿಕೊಂಡಿರು.
ERVKN   ಆಗ ಬೋವಜನು ರೂತಳಿಗೆ, “ಮಗಳೇ, ನೀನು ನನ್ನ ಹೊಲದಲ್ಲಿಯೇ ಧಾನ್ಯವನ್ನು ಶೇಖರಿಸು. ನೀನು ಬೇರೆಯವರ ಹೊಲಕ್ಕೆ ಹೋಗುವ ಅವಶ್ಯಕತೆಯಿಲ್ಲ. ನನ್ನ ಹೆಣ್ಣಾಳುಗಳ ಹಿಂದೆಯೇ ನೀನು ಹೋಗುತ್ತಿರು.
IRVKN   ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us