Bible Versions
Bible Books

Ruth 4:12 (KJVP) King James Version with Strong Number

Versions

KNV   ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು.
ERVKN   ತಾಮಾರಳು ಯೆಹೂದನ ಮಗನಾದ ಪೆರೆಚನಿಗೆ ಜನ್ಮಕೊಟ್ಟಳು. ಅದರಿಂದ ಅವನ ಕುಟುಂಬವು ಅಭಿವೃದ್ಧಿ ಹೊಂದಿತು. ಹಾಗೆಯೇ ರೂತಳಿಂದ ಯೆಹೋವನು ನಿನಗೆ ಹಲವಾರು ಮಕ್ಕಳನ್ನು ಕೊಡಲಿ; ಅವನಂತೆಯೇ ನಿನ್ನ ಕುಟುಂಬವೂ ಅಭಿವೃದ್ಧಿ ಹೊಂದಲಿ” ಎಂದು ಆಶೀರ್ವದಿಸಿದರು.
IRVKN   ಯೆಹೋವನು ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಎಫ್ರಾತ್ ಗೋತ್ರದ ಪೂರ್ವಿಕನು. ಪೆರೆಚನ ಮನೆಗೆ ಸಮಾನವಾಗಲಿ” ಅಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us