Versions
KNV ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.
ERVKN ನನ್ನ ಪ್ರಿಯನು ರಾತ್ರಿಯೆಲ್ಲಾ ನನ್ನ ಸ್ತನಗಳ ನಡುವೆ ಇರುವ ಗೋಲರಸದ ಚೀಲದಂತಿದ್ದಾನೆ.
IRVKN ಎನ್ನಿನಿಯನು * ಎನ್ನಿನಿಯನು ಪ್ರಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ;