Bible Versions
Bible Books

Song of Solomon 1:3 (KJVP) King James Version with Strong Number

Versions

KNV   ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
ERVKN   ನಿನ್ನ ತೈಲವು ಪರಿಮಳಭರಿತವಾಗಿದೆ; ನಿನ್ನ ಹೆಸರು ಸುಗಂಧ ದ್ರವ್ಯದಂತಿದೆ. ಆದ್ದರಿಂದ ಯುವತಿಯರು ನಿನ್ನನ್ನು ಪ್ರೀತಿಸುವರು.
IRVKN   ನಿನ್ನ ತೈಲವು ಸುಗಂಧ;
ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ,
ತರುಣಿಯರು ನಿನ್ನನ್ನು ಪ್ರೀತಿಸುವರು. ಸ್ತ್ರೀಯರು - ನಲ್ಲೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us