Bible Versions
Bible Books

Song of Solomon 1:5 (KJVP) King James Version with Strong Number

Versions

KNV   ನಾನು ಕಪ್ಪಾದವಳು; ಆದರೂ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
ERVKN   ಜೆರುಸಲೇಮಿನ ಸ್ತ್ರೀಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಸುಂದರಳಾಗಿರುವೆ.
IRVKN   ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, * ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಕೇದಾರ್ ಅರೇಬಿಯಾಕ್ಕೆ ಸಂಬಂಧಿಸಿರುವ ಇಷ್ಮಾಯೇಲ್ಯರ ಕುಲದವರು (ಆದಿ 25:13; ಯೆಶಾ 21:16-17; ಕೀರ್ತ 120:5). ಕುಲದವರು ಸಾಮಾನ್ಯವಾಗಿ ಕಪ್ಪು ಗುಡಾರಗಳಲ್ಲಿ ವಾಸಿಸುತ್ತಿದ್ದರು. ಆದ್ದರಿಂದ ಕೇದಾರ್ ಯುವತಿಯ ಕಪ್ಪು ಚರ್ಮವನ್ನು ಸೂಚಿಸುತ್ತದೆ.
ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us