Versions
KNV ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ.
ERVKN ನನ್ನ ಪ್ರಿಯಕರನು ನನ್ನನ್ನು ದ್ರಾಕ್ಷಾರಸದ ಮನೆಗೆ ಕರೆದುಕೊಂಡು ಬಂದನು; ನನ್ನ ಕುರಿತು ಆತನಿಗಿದ್ದ ಉದ್ದೇಶ ಪ್ರೀತಿಯೇ.
IRVKN ಬರಮಾಡಿಕೊಂಡನು ನನ್ನನ್ನು ಔತಣಶಾಲೆಗೆ,
ನನ್ನ ಮೇಲೆತ್ತಿದನು ಪ್ರೀತಿ ಎಂಬ ಪತಾಕೆ.