Bible Versions
Bible Books

Song of Solomon 3:2 (KJVP) King James Version with Strong Number

Versions

KNV   ನಾನು ಈಗ ಎದ್ದು ಪಟ್ಟಣವನ್ನು ಸಂಚರಿಸಿ ಬೀದಿ ಗಳಲ್ಲಿಯೂ ಮಾರ್ಗಗಳಲ್ಲಿಯೂ ನನ್ನ ಪ್ರಾಣಪ್ರಿಯ ನನ್ನು ಹುಡುಕುವೆನು. ಅವನನ್ನು ಹುಡುಕಿ ಕಾಣದೆ ಹೋದೆನು.
ERVKN   ಈಗ ನಾನು ಎದ್ದು ನಗರದಲ್ಲೆಲ್ಲಾ ಸುತ್ತಾಡುವೆನು. ನನ್ನ ಪ್ರಿಯನಿಗಾಗಿ ಬೀದಿಗಳಲ್ಲಿಯೂ ಚೌಕಗಳಲ್ಲಿಯೂ ಹುಡುಕುವೆನು. ನಾನು ಅವನಿಗಾಗಿ ಹುಡುಕಿದೆ. ಆದರೆ ಅವನು ಸಿಕ್ಕಲಿಲ್ಲ.
IRVKN   ನಾನು, “ಎದ್ದು ಊರಿನಲ್ಲಿ ತಿರುಗುವೆನು,
ಬೀದಿಗಳಲ್ಲಿಯೂ, ಚೌಕಗಳಲ್ಲಿಯೂ
ನನ್ನ ಪ್ರಾಣಪ್ರಿಯನನ್ನು ಹುಡುಕುವೆನು” ಅಂದುಕೊಂಡೆನು,
ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us