Bible Versions
Bible Books

Song of Solomon 3:6 (KJVP) King James Version with Strong Number

Versions

KNV   ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
ERVKN   ಮಹಾ ಜನಸಮೂಹದೊಡನೆ ಅಡವಿಯಿಂದ ಬರುತ್ತಿರುವ ಸ್ತ್ರೀ ಯಾರು? ಗೋಲರಸ, ಧೂಪ, ವರ್ತಕರ ಸಕಲ ಸುಗಂಧ ದ್ರವ್ಯಗಳನ್ನು ಸುಡುವಾಗ ಮೇಲೇರುವ ಹೊಗೆಯಂತೆ ಧೂಳು ಮೇಲೇರುತ್ತಿದೆ.
IRVKN   ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ,
ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ,
ಅರಣ್ಯಮಾರ್ಗವಾಗಿ ಬರುತ್ತಿರುವ ಮೆರವಣಿಗೆ ಯಾರದು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us