Bible Versions
Bible Books

Song of Solomon 3:7 (KJVP) King James Version with Strong Number

Versions

KNV   ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.
ERVKN   ನೋಡಿ, ಅದು ಸೊಲೋಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು!
IRVKN   ಅದೋ, ನೋಡು ಸೊಲೊಮೋನನ ಪಲ್ಲಕ್ಕಿ,
ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us