Versions
KNV ಅವರೆಲ್ಲರು ಕತ್ತಿಹಿಡಿದವರು, ಯುದ್ಧನಿಪುಣರು.
ERVKN ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ.
IRVKN ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ.
ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ.