Bible Versions
Bible Books

Titus 3:3 (KJVP) King James Version with Strong Number

Versions

KNV   ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ERVKN   ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.
IRVKN   § 1 ಕೊರಿ 6:11 ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us