Bible Versions
Bible Books

Zechariah 1:16 (KJVP) King James Version with Strong Number

Versions

KNV   ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
ERVKN   ಆದುದರಿಂದ ಯೆಹೋವನು ಇಂತೆನ್ನುತ್ತಾನೆ: “ನಾನು ಜೆರುಸಲೇಮಿಗೆ ಹಿಂತಿರುಗಿ ಬರುವೆನು. ಬಂದು ಆಕೆಯನ್ನು ಸಂತೈಸುವೆನು.” ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ಜೆರುಸಲೇಮ್ ತಿರುಗಿ ಕಟ್ಟಲ್ಪಡುವದು ಮತ್ತು ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us