Versions
KNV ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN ಆದುದರಿಂದ ನಿನ್ನ ಜನರಿಗೆ ನೀನು ಈ ವಿಷಯಗಳನ್ನು ತಿಳಿಸಬೇಕು. ಯೆಹೋವನು ಹೇಳುವದೇನೆಂದರೆ, “ನನ್ನ ಬಳಿಗೆ ಹಿಂದಿರುಗಿರಿ. ಆಗ ನಾನು ನಿಮ್ಮ ಬಳಿಗೆ ಹಿಂದಿರುಗುವೆನು” ಇದು ಸರ್ವಶಕ್ತನಾದ ಯೆಹೋವನ ಮಾತುಗಳು.
IRVKN ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು,
‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’ ”
ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. PEPS