Bible Versions
Bible Books

Zechariah 1:8 (KJVP) King James Version with Strong Number

Versions

KNV   ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
ERVKN   ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡೆನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು, ಮತ್ತು ಬಿಳಿ ಕುದುರೆಗಳು ನಿಂತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us