Bible Versions
Bible Books

Zechariah 2:12 (KJVP) King James Version with Strong Number

Versions

KNV   ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.
ERVKN   ಯೆಹೋವನು ತಿರುಗಿ ಜೆರುಸಲೇಮನ್ನು ತನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವನು. ಯೆಹೂದವು ಪವಿತ್ರ ದೇಶದಲ್ಲಿರುವ ಆತನ ಪಾಲು.
IRVKN   ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು,
ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us