Bible Versions
Bible Books

Zephaniah 1:12 (KJVP) King James Version with Strong Number

Versions

KNV   ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
ERVKN   “ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us