Bible Versions
Bible Books

Zephaniah 1:13 (KJVP) King James Version with Strong Number

Versions

KNV   ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.
ERVKN   ಆಗ ಇತರ ಜನರು ಬಂದು ಅವರ ಐಶ್ವರ್ಯವನ್ನು ಸುಲುಕೊಂಡು ಅವರ ಮನೆಯನ್ನು ನಾಶಮಾಡುವರು. ಸಮಯಗಳಲ್ಲಿ ಮನೆಕಟ್ಟಿದ ಜನರು ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟವರು, ಅದರ ಹಣ್ಣಿನ ರಸವನ್ನು ಕುಡಿಯುವುದಿಲ್ಲ. ಬೇರೆಯವರು ಅದನ್ನು ಪಡಕೊಳ್ಳುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us