Bible Versions
Bible Books

Zephaniah 1:15 (KJVP) King James Version with Strong Number

Versions

KNV   ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
ERVKN   ಯೆಹೋವನು ತನ್ನ ಕೋಪವನ್ನು ದಿವಸದಲ್ಲಿ ತೋರಿಸುವನು. ದಿವಸಗಳಲ್ಲಿ ಮಹಾ ಸಂಕಟಗಳಿರುವುದು. ಅದು ನಾಶನದ ದಿವಸಗಳಾಗಿರುವವು. ದಿವಸವು ಕತ್ತಲು, ಕಾರ್ಮುಗಿಲು ಕವಿದ ಬಿರುಗಾಳಿಯ ದಿವಸವಾಗಿರುವುದು.
IRVKN   ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ,
ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ,
ಕಾರ್ಮುಗಿಲ ಕಗ್ಗತ್ತಲ ದಿನ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us