Bible Versions
Bible Books

Zephaniah 1:7 (KJVP) King James Version with Strong Number

Versions

KNV   ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
ERVKN   ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us