Versions
KNV ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
ERVKN ಸರ್ವಶಕ್ತನಾದ ಯೆಹೋವನ ಜನರನ್ನು ಮೋವಾಬ್ಯರು ಮತ್ತು ಅಮ್ಮೋನ್ಯರು ಕ್ರೂರವಾಗಿ ಕಂಡು ಅವರನ್ನು ಪರಿಹಾಸ್ಯಮಾಡಿದ್ದರಿಂದಲೂ ಈ ಸಂಗತಿಗಳು ಅವರಲ್ಲಿ ನೆರವೇರುವವು.
IRVKN ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!