Bible Versions
Bible Books

Zephaniah 3:8 (KJVP) King James Version with Strong Number

Versions

KNV   ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
ERVKN   ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದು ಬರುವುದು. ಆಗ ಇಡೀ ದೇಶವೇ ನಾಶವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us