Versions
KNV ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
ERVKN ಪ್ರೀತಿಯೇ ನಿಮ್ಮ ಗುರಿಯಾಗಿರಲಿ. ಅಲ್ಲದೆ ಪವಿತ್ರಾತ್ಮನ ವರಗಳನ್ನು ಹೊಂದಿಕೊಳ್ಳಲು ವಿಶೇಷವಾಗಿ ಪ್ರವಾದಿಸುವ ವರವನ್ನು ಬಹಳವಾಗಿ ಅಪೇಕ್ಷಿಸಬೇಕು.
IRVKN ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು * 1 ಕೊರಿ 12:1, 31 ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.