Bible Versions
Bible Books

1 Corinthians 14:2 (KNV) Kannadam Old BSI Version

Versions

KNV   ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ.
ERVKN   ಅದಕ್ಕೆ ಕಾರಣವೇನೆಂದರೆ: ಪರಭಾಷೆಯಲ್ಲಿ ಮಾತಾಡುವ ವರವನ್ನು ಹೊಂದಿರುವವನು ಜನರೊಂದಿಗೆ ಮಾತಾಡುವುದಿಲ್ಲ. ಅವನು ದೇವರೊಂದಿಗೆ ಮಾತಾಡುತ್ತಾನೆ. ಯಾರೂ ಅವನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಪವಿತ್ರಾತ್ಮನ ಮೂಲಕವಾಗಿ ರಹಸ್ಯ ಸಂಗತಿಗಳನ್ನು ಮಾತಾಡುತ್ತಿರುತ್ತಾನೆ.
IRVKN   1 ಕೊರಿ 14:18-23,27,28 ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us