Bible Versions
Bible Books

1 Chronicles 12:34 (KNV) Kannadam Old BSI Version

Versions

KNV   ನಫ್ತಾಲಿ ಯವರಲ್ಲಿ ಸಾವಿರ ಮಂದಿ ಪ್ರಧಾನರು; ಅವರ ಸಂಗಡ ಖೇಡ್ಯವನ್ನೂ ಈಟಿಯನ್ನೂ ಧರಿಸಿಕೊಂಡ ಮೂವ ತ್ತೇಳು ಸಾವಿರ ಮಂದಿ.
ERVKN   ನಫ್ತಾಲಿಕುಲದಿಂದ ಒಂದು ಸಾವಿರ ಮಂದಿ ಅಧಿಪತಿಗಳು ಮತ್ತು ಮೂವತ್ತೇಳು ಸಾವಿರ ಮಂದಿ ಸೈನಿಕರು ಇದ್ದರು. ಇವರೆಲ್ಲಾ ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು.
IRVKN   ನಫ್ತಾಲಿಯರಿಂದ ಸಾವಿರ ನಾಯಕರೂ, ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಸೈನಿಕರೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us