Bible Versions
Bible Books

1 Chronicles 12:38 (KNV) Kannadam Old BSI Version

Versions

KNV   ಯುದ್ಧಕ್ಕೆ ಸಿದ್ಧರಾದ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.
ERVKN   ಇವರೆಲ್ಲರೂ ಧೈರ್ಯಶಾಲಿ ಯೋಧರಾಗಿದ್ದರು. ಇವರೆಲ್ಲಾ ದಾವೀದನನ್ನು ಅರಸನನ್ನಾಗಿ ಮಾಡುವ ಉದ್ದೇಶದಿಂದ ಹೆಬ್ರೋನಿಗೆ ಬಂದರು. ದಾವೀದನು ತಮ್ಮ ಅರಸನಾಗುವುದಕ್ಕೆ ಇಸ್ರೇಲಿನ ಬೇರೆ ಜನರೆಲ್ಲರೂ ಒಪ್ಪಿಗೆಕೊಟ್ಟರು.
IRVKN   ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us