Bible Versions
Bible Books

1 Chronicles 16:2 (KNV) Kannadam Old BSI Version

Versions

KNV   ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
ERVKN   ದಾವೀದನು ಯಜ್ಞಗಳನ್ನು ಸಮರ್ಪಿಸಿದ ಬಳಿಕ ಯೆಹೋವನ ಹೆಸರಿನಲ್ಲಿ ಇಸ್ರೇಲರನ್ನು ಆಶೀರ್ವದಿಸಿದನು.
IRVKN   ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us