Bible Versions
Bible Books

1 Chronicles 22 (KNV) Kannadam Old BSI Version

Versions

KNV   ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
ERVKN   ಆಗ ದಾವೀದನು, “ದೇವರ ಆಲಯವೂ ಆತನ ಯಜ್ಞವೇದಿಕೆಯೂ ಇದೇ ಸ್ಥಳದಲ್ಲಿ ಕಟ್ಟಲ್ಪಡುವದು” ಅಂದನು.
IRVKN   ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us