Versions
KNV ಇದಲ್ಲದೆ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ ಸಹಾಯ ಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--
ERVKN ಬಳಿಕ ತನ್ನ ಮಗನಾದ ಸೊಲೊಮೋನನೊಂದಿಗೆ ಸಹಕರಿಸಲು ಇಸ್ರೇಲರ ಮುಖಂಡರಿಗೆ ಆಜ್ಞಾಪಿಸಿದನು.
IRVKN ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು.