Bible Versions
Bible Books

1 Chronicles 23:14 (KNV) Kannadam Old BSI Version

Versions

KNV   ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.
ERVKN   ಮೋಶೆಯು ದೇವರ ಮನುಷ್ಯನಾಗಿದ್ದನು. ಅವನ ಮಕ್ಕಳು ಲೇವಿಕುಲದಲ್ಲಿ ಸೇರಿಸಲ್ಪಟ್ಟಿದ್ದರು.
IRVKN   ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us