Bible Versions
Bible Books

1 Chronicles 27:10 (KNV) Kannadam Old BSI Version

Versions

KNV   ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ERVKN   ಹೆಲೆಚನು ಏಳನೆಯ ಸೈನ್ಯಾಧಿಕಾರಿ. ವರುಷದ ಏಳನೆಯ ತಿಂಗಳಲ್ಲಿ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನು ಎಫ್ರಾಯೀಮ್ ಸಂತತಿಯ ಪೆಲೋನ್ಯನಾಗಿದ್ದನು. ಇವನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us