Versions
KNV ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ERVKN ಹನ್ನೆರಡನೆಯ ಸೇನಾಪತಿ ಹೆಲ್ದೈ. ಇವನು ನೆಟೋಫ ಊರಿನ ಒತ್ನೀಯೇಲನ ಸಂತತಿಯವನು. ವರುಷದ ಹನ್ನೆರಡನೆಯ ತಿಂಗಳಿನಲ್ಲಿ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.